ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಪ್ರಯಾಣಿಕರು ಪಾರು

Prasthutha|

ಮೂಡಿಗೆರೆ: ಬಣಕಲ್ ನಿಂದ ಮೂಡಿಗೆರೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದ ಘಟನೆ ತಾಲೂಕಿನ ಚಕ್ ಮಕ್ಕಿ ಯಲ್ಲಿ ನಡೆದಿದೆ.

- Advertisement -

ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆಟೋ ಪಲ್ಟಿ ಹೊಡೆದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Join Whatsapp