Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಮಹಾಮಳೆಗೆ ಮೊದಲ ಬಲಿ

ಚಿಕ್ಕಮಗಳೂರು : ಮಹಾಮಳೆಗೆ ಮೊದಲ ಬಲಿ

ಕಳಸ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಹರಪನಹಳ್ಳಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹೊರನಾಡಿನಲ್ಲಿ ನಡೆದಿದೆ.

ಹೂವಿನ ಹಿತ್ತಲು ಗ್ರಾಮದ ಪ್ರಿಯಾಂಕ (22) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಮರ ಬಿದ್ದು ಸಾವನ್ನಪ್ಪಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.

Join Whatsapp
Exit mobile version