Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಧಾರಾಕಾರ ಮಳೆ ಹಿನ್ನೆಲೆ; ಘನ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು : ಧಾರಾಕಾರ ಮಳೆ ಹಿನ್ನೆಲೆ; ಘನ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ನಿರಂತರ ಭೂಕುಸಿತ, ಗುಡ್ಡ ಕುಸಿತ ಕಾರಣ 12000 ಕೆ.ಜಿ. ಮೇಲ್ಪಟ್ಟ ತೂಕದ ವಾಹನಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ನೀಡಿದ್ದಾರೆ.

ಈ ಹಿಂದೆ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಧಾರ ಎಲ್ಲಾ ಫಾಲ್ಸ್ ಗೂ ಪ್ರವೇಶ ನಿರ್ಬಂಧಿಸಲಾಗಿತ್ತು

Join Whatsapp
Exit mobile version