ಚಿಕ್ಕಮಗಳೂರು: ಮಲೆನಾಡಲ್ಲಿ ಮುಂದುವರಿದ ಮಳೆ ಅಬ್ಬರ; 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Prasthutha|

ಚಿಕ್ಕಮಗಳೂರು: ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜು.6) ಯಿಂದ ನಾಲ್ಕು ದಿನಗಳ ಕಾಲ 5 ತಾಲೂಕಿನ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

- Advertisement -

ಮೂಡಿಗೆರೆ, ಕಳಸ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಹಾಗೂ ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಅಂಬಳೆ ಹೋಬಳಿ ಹೊರತುಪಡಿಸಿ, ಮಲೆನಾಡು ಭಾಗದ ಶಾಲೆಗಳಿಗೆ ಜು.6ರಿಂದ 9ನೇ ತಾರೀಕಿನವರೆಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

Join Whatsapp