ಚಿಕ್ಕಮಗಳೂರು: ಹತ್ತು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವಾರು ಮನೆಗಳು ಕುಸಿದು ಬಿದ್ದಿವೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬರಿಗೆ ಗ್ರಾಮದಲ್ಲಿ ಬುಧವಾರ ಸುರಿದ ಮಳೆಯ ಅವಾಂತರಕ್ಕೆ ವನಜಾಕ್ಷಿ ಮೊಟಯ್ಯ ಎಂಬವರ ಮನೆಯ ಮೇಲ್ಛಾವಣಿ ಹಾನಿಯಾಗಿ ಗೋಡೆಯು ಕುಸಿದು ಹೋಗಿದೆ.