ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಲಘು ಭೂಕುಸಿತ

Prasthutha|

 ಕೊಟ್ಟಿಗೆಹಾರ:   ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ  ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆ  ಸಂಪರ್ಕಿಸುವ ಚಾರ್ಮಡಿ ಘಾಟ್ ಸೋಮನ ಕಾಡು ಸಮೀಪ ಲಘು ಭೂಕುಸಿತವುಂಟಾಗಿದೆ.

- Advertisement -

ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳಿಂದ  ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿದು ಬಂದಿದೆ.



Join Whatsapp