ಚಿಕ್ಕಮಗಳೂರು : ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ

Prasthutha|

ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ರಾಜ್ಯ ಹೆದ್ದಾರಿ ರಸ್ತೆ  ಕೊಚ್ಚಿ ಹೋಗಿದೆ.

- Advertisement -

 ಸುಮಾರು 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಮಲೆನಾಡಿನಲ್ಲಿ ಇತ್ತೀಚೆಗೆ ಕೆಲದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ನಾಶ ನಷ್ಟಗಳು ಸಂಭವಿಸಿವೆ.

- Advertisement -

ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.



Join Whatsapp