Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ

ಚಿಕ್ಕಮಗಳೂರು : ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ

ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ರಾಜ್ಯ ಹೆದ್ದಾರಿ ರಸ್ತೆ  ಕೊಚ್ಚಿ ಹೋಗಿದೆ.

 ಸುಮಾರು 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಮಲೆನಾಡಿನಲ್ಲಿ ಇತ್ತೀಚೆಗೆ ಕೆಲದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ನಾಶ ನಷ್ಟಗಳು ಸಂಭವಿಸಿವೆ.

ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Join Whatsapp
Exit mobile version