ಚಿಕ್ಕಮಗಳೂರು: ನಜರತ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Prasthutha|

ಬಣಕಲ್: ಬೆಂಗಳೂರಿನಲ್ಲಿ ನಡೆದ ಐ ಸಿ ಎಸ್ ಇ ಶಾಲೆಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್   ನಜರತ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

ಬೆಂಗಳೂರಿನಲ್ಲಿ ನಡೆದ ಐ. ಸಿ. ಎಸ್. ಇ ಶಾಲೆಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 17 ವರ್ಷ ವಯೋಮಿತಿಯ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ನಜರೆತ್ ಶಾಲೆಯ ದಿವಿನ್ ವಿರೋಯ್ ಡಿಸೋಜ ಪ್ರಥಮ ಮತ್ತು ಗೌರಿ ಹೆಚ್ ಬಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ತಿಳಿಸಿದ್ದಾರೆ.

Join Whatsapp
Exit mobile version