Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಭಾರೀ ಮಳೆಗೆ ಹೊಳೆಯಂತಾದ ರಾಜ್ಯ ಹೆದ್ದಾರಿ

ಚಿಕ್ಕಮಗಳೂರು: ಭಾರೀ ಮಳೆಗೆ ಹೊಳೆಯಂತಾದ ರಾಜ್ಯ ಹೆದ್ದಾರಿ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಮುಂದುವರಿಯುತ್ತಿದ್ದು, ಭಾರೀ ಮಳೆಗೆ ರಾಜ್ಯ ಹೆದ್ದಾರಿ ಹೊಳೆಯಂತಾಗಿದೆ.

ಕಳಸ ತಾಲೂಕಿನ ನೆಲ್ಲಿಬೀಡು ಸೇತುವೆ ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡು ಕಳಸ-ಕುದುರೆಮುಖ-ಮಂಗಳೂರು ಸಂಚಾರ ಬಂದ್ ಆಗಿದೆ.

ರಸ್ತೆ ಸಂಚಾರ ಬಂದ್ ಆಗಿರುವ ಕಾರಣ ಜನಸಾಮಾನ್ಯರು, ವಿದ್ಯಾರ್ಥಿಗಳ ಪರದಾಡುವಂತಾಗಿದೆ.

Join Whatsapp
Exit mobile version