ಚಿಕ್ಕಮಗಳೂರು: ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಖದೀಮರು

Prasthutha|

ಚಿಕ್ಕಮಗಳೂರು: ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಲೂಟಿ ಮಾಡಲಾಗಿದೆ.

- Advertisement -


ರಾತ್ರೋರಾತ್ರಿ ಕೆನರಾ ಬ್ಯಾಂಕ್ ATMಗೆ ನುಗ್ಗಿದ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.


ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಇರುವ ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಇನ್ನು ಈ ಖದೀಮರು ಸಿಸಿ ಟಿವಿ ನಿಷ್ಕ್ರಿಯಗೊಳಿಸಿದ್ದಾರೆ.

- Advertisement -


ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಕೆನರಾ ಬ್ಯಾಂಕ್ ಅಧಿಕಾರಿಗಳ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp