Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಖದೀಮರು

ಚಿಕ್ಕಮಗಳೂರು: ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಖದೀಮರು

ಚಿಕ್ಕಮಗಳೂರು: ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ಲೂಟಿ ಮಾಡಲಾಗಿದೆ.


ರಾತ್ರೋರಾತ್ರಿ ಕೆನರಾ ಬ್ಯಾಂಕ್ ATMಗೆ ನುಗ್ಗಿದ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.


ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಇರುವ ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಇನ್ನು ಈ ಖದೀಮರು ಸಿಸಿ ಟಿವಿ ನಿಷ್ಕ್ರಿಯಗೊಳಿಸಿದ್ದಾರೆ.


ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಕೆನರಾ ಬ್ಯಾಂಕ್ ಅಧಿಕಾರಿಗಳ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version