Home ಟಾಪ್ ಸುದ್ದಿಗಳು ಮತದಾರರ ಮಾಹಿತಿ ಕಳವು ಪ್ರಕರಣ: ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸ್ ವಶಕ್ಕೆ

ಮತದಾರರ ಮಾಹಿತಿ ಕಳವು ಪ್ರಕರಣ: ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸ್ ವಶಕ್ಕೆ

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ. ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಆಧರಿಸಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಶನಿವಾರ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Join Whatsapp
Exit mobile version