ರಷ್ಯಾಗೆ ಸಹಾಯ ಮಾಡಿದ್ದಕ್ಕಾಗಿ ಚೀನಾ ಪರಿಣಾಮ ಎದುರಿಸಬೇಕಿದೆ: ಅಮೆರಿಕ ಅಧ್ಯಕ್ಷ

Prasthutha|

ವಾಷಿಂಗ್ಟನ್: ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾಗೆ ಸಹಾಯ ಮಾಡಿದ್ದಕ್ಕಾಗಿ ಚೀನಾ ಪರಿಣಾಮ ಎದುರಿಸಬೇಕಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಎಚ್ಚರಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಡನ್, ಇದರಿಂದಾಗಿ ಐರೋಪ್ಯ ಒಕ್ಕೂಟದ ಕೆಲವು ದೇಶಗಳು ಪೂರ್ವ ಏಷ್ಯಾ ದೇಶದಲ್ಲಿ ತಮ್ಮ ಹೂಡಿಕೆಯನ್ನು ಕಡಿತಗೊಳಿಸಲಿವೆ. ಉಕ್ರೇನ್‌ ವಿಷಯದಲ್ಲಿ ರಷ್ಯಾದೊಂದಿಗಿನ ಒಡನಾಟಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂಬುದನ್ನು ಕ್ಸಿ ಜಿನ್‌ಪಿಂಗ್‌ ಅರಿತಿದ್ದಾರೆ ಎಂದು ನಾವು ಖಚಿತಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.



Join Whatsapp