ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ

Prasthutha|

- Advertisement -

ದೆಹಲಿ ಮುಖ್ಯಮಂತ್ರಿಯನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಕೇಜ್ರಿವಾಲ್ ಅವರು ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾದ ಮೊದಲ ಹಾಲಿ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರ ಪಕ್ಷವು ಅವರು ಹುದ್ದೆಯನ್ನು ಮುಂದುವರಿಸುವುದಾಗಿ ಹೇಳಿದೆ.



Join Whatsapp