ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಲಿ: ಸಿಎಂ ಸಿದ್ದರಾಮಯ್ಯ ತಿರುಗೇಟು

Prasthutha|

- Advertisement -

ಚಾಮರಾಜನಗರ: ಈಗ ಜೆಡಿಎಸ್​​ ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು ಎಂದು ಮಾಜಿ ಸಿಎಂ ಹೆಚ್​​ ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Join Whatsapp