ಸಿಎಂ ಆಯ್ಕೆ ವಿಚಾರ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್’ಗೆ ಹೈಕಮಾಂಡ್ ಬುಲಾವ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಷಯ ಕಗ್ಗಂಟಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಗೆ ಹೈಕಮಾಂಡ್ ಬುಲಾವ್ ನೀಡಿದೆ.

- Advertisement -


ಮಧ್ಯಾಹ್ನ 1 ಗಂಟೆಗೆ ಎಚ್ ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಧ್ಯೆ ಸಮನ್ವಯ ಮೂಡಿಸಿ, ನಾಯಕತ್ವದ ಗೊಂದಲಕ್ಕೆ ತೆರೆ ಎಳೆಯಲು ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ.

Join Whatsapp