ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಬೆಂಗಳೂರು: ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

- Advertisement -

ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್ ಟಿ  ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.

Join Whatsapp