ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Prasthutha|

ಬೆಂಗಳೂರು : ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -


ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.



Join Whatsapp