ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Prasthutha|

ಮೈಸೂರು: ನಾಡಹಬ್ಬ ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

- Advertisement -


ಇನ್ನು ದಸರಾವನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಅದರಂತೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದೆ.