‘ಯುವ ನಿಧಿ’ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Prasthutha|

ಶಿವಮೊಗ್ಗ: ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

- Advertisement -


ರಾಜ್ಯದ ವಿವಿಧೆಡೆಯಿಂದ ಬಂದಿದ್ದ 15 ಮಂದಿ ಯುವ ಜನರಿಗೆ ಸಾಂಕೇತಿಕವಾಗಿ ನಿರುದ್ಯೋಗ ಭತ್ಯೆಯ ಚೆಕ್ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಮಂಕಾಳ್ ವೈದ್ಯ ಹಾಜರಿದ್ದರು.



Join Whatsapp