Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಅಂಬಾರಿ ಉಡುಗೊರೆ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಅಂಬಾರಿ ಉಡುಗೊರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ರಾಜ್ಯದ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.


ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ದಸರಾದ ಅಂಬಾರಿಯ ಶ್ರೀಗಂಧದ ಕಲಾಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉಡುಗೊರೆಯಾಗಿ ನೀಡಿದರು.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸದ ಬಳಿಕ ಇದೇ ಮೊದಲ ಬಾರಿಗೆ ಮೋದಿಯನ್ನು ಅವರು ಭೇಟಿಯಾಗಿದ್ದಾರೆ.

Join Whatsapp
Exit mobile version