Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ

ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ.


ರಾಜ್ಯ ಒಟ್ಟು ಬಜೆಟ್ ಗಾತ್ರ 3,71,383 ಕೋಟಿ ಯಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಮತ್ತು ಬಡವರ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಬಗ್ಗೆ ನನ್ನ ನಂಬಿಕೆ ದೃಢವಾಗಿದೆ. ಗ್ಯಾರಂಟಿ ಯೋಜನೆಗಳ ಕೇವಲ ಚುನಾವಣಾ ಗಿಮಿಕ್ ಅಲ್ಲ ಎಂದು ಸಿಎಂ ಹೇಳಿದ್ದಾರೆ.

Join Whatsapp
Exit mobile version