ರೇವಣ್ಣ ಬಂಧನ‌ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ‌ ಪ್ರತಿಕ್ರಿಯೆ

Prasthutha|

ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನ ಸಂಬಂಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ತಿಳಿಸಿದ್ದಾರೆ. ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.

- Advertisement -

ಲೈಂಗಿಕ ಪ್ರಕರಣದ ಜೊತೆಗೆ ಅಪಹರಣ ಪ್ರಕರಣವೂ ಹೆಚ್.ಡಿ ರೇವಣ್ಣ ಅವರ ಮೇಲೆ ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ. ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ಆದರೆ ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು.



Join Whatsapp