Home ಟಾಪ್ ಸುದ್ದಿಗಳು ರೇವಣ್ಣ ಬಂಧನ‌ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ‌ ಪ್ರತಿಕ್ರಿಯೆ

ರೇವಣ್ಣ ಬಂಧನ‌ ಕುರಿತು ಸಿಎಂ ಸಿದ್ದರಾಮಯ್ಯ ಮೊದಲ‌ ಪ್ರತಿಕ್ರಿಯೆ

ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಬಂಧನ ಸಂಬಂಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ತಿಳಿಸಿದ್ದಾರೆ. ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಲೈಂಗಿಕ ಪ್ರಕರಣದ ಜೊತೆಗೆ ಅಪಹರಣ ಪ್ರಕರಣವೂ ಹೆಚ್.ಡಿ ರೇವಣ್ಣ ಅವರ ಮೇಲೆ ದಾಖಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ. ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ಆದರೆ ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು.

Join Whatsapp
Exit mobile version