Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ತಮಿಳುನಾಡು ಸಿಎಂ ಸ್ಟ್ಯಾಲಿನ್’ಗೆ ಆಹ್ವಾನ

ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ತಮಿಳುನಾಡು ಸಿಎಂ ಸ್ಟ್ಯಾಲಿನ್’ಗೆ ಆಹ್ವಾನ

ಚೆನ್ನೈ: ಸಿದ್ದರಾಮಯ್ಯ ಅವರು ರಾಜ್ಯದ ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

.

Join Whatsapp
Exit mobile version