ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

Prasthutha|

ಮಂಗಳೂರು: ಇಂದಿನಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.



Join Whatsapp