Home ಟಾಪ್ ಸುದ್ದಿಗಳು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

ಮಂಗಳೂರು: ಇಂದಿನಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.

Join Whatsapp
Exit mobile version