ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬನ್ನೂರು ಎಂಬಲ್ಲಿ ನಡೆದಿದೆ.  

- Advertisement -

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್‌ ನಿವಾಸಿ ಕಿಶೋರ್‌ ಅವರ ಪುತ್ರಿ ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಸಿ.ಎ. ವಿದ್ಯಾರ್ಥಿನಿ ಕೀರ್ತಿಕಾ (19) ಎಂದು ಗುರುತಿಸಲಾಗಿದೆ.

ಕೀರ್ತಿಕಾ ಸೆ. 24ರಂದು ಮನೆಯೊಳಗೆ ಸೀಲಿಂಗ್‌ ಫ್ಯಾನ್‌ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Join Whatsapp