Home ಟಾಪ್ ಸುದ್ದಿಗಳು ಕಾಲೇಜುಗಳ ತರಗತಿ ಪುನಾರಂಭ ಕುರಿತು ಜುಲೈ 19ರಂದು ಸಭೆ

ಕಾಲೇಜುಗಳ ತರಗತಿ ಪುನಾರಂಭ ಕುರಿತು ಜುಲೈ 19ರಂದು ಸಭೆ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿರುವ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿನ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಕುರಿತು ಜುಲೈ 19 ರಂದು ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.


ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರ ವರ್ಗಾವಣೆ ಕಾರ್ಯ ಆರಂಭವಾಗಿದ್ದು, ನಾಳೆ ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. ಇದೇ 27ರಿಂದ ಮೂರು ದಿನಗಳ ಕಾಲ ಕೌನ್ಸಲಿಂಗ್ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Join Whatsapp
Exit mobile version