ಬೆಂಗಳೂರು: ಕಳೆದ 12 ವರ್ಷಗಳಿಂದ ರಾಜ್ಯ ಸರ್ಕಾರದ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ವಿಜಯಕುಮಾರ್ ಎ. ಪಾಟೀಲ್ ಹಾಗೂ ಹಿರಿಯ ವಕೀಲರಾದ ರಾಜೇಶ್ ರೈ ಕಲ್ಲಂಗಳ ಮತ್ತು ತಾಜಾಲಿ ಮೌಲಾಸಾಬ್ ನದಾಫ್ ಅವರನ್ನು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 17ರಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
- Advertisement -
(ಕೃಪೆ: ಬಾರ್&ಬೆಂಚ್)