ದ.ಕ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯು ಕಾಲೇಜು ಆರಂಭ : ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

Prasthutha|

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸೆ .1 ರಿಂದ ದ್ವಿತೀಯ ಪಿಯು ಕಾಲೇಜು ಭೌತಿಕ ತರಗತಿಗಳನ್ನು ಆರಂಭಿಸಲು ದ.ಕ. ಜಿಲ್ಲಾಧಿಕಾರಿ  ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಪ್ರಥಮ ಪಿಯು ತರಗತಿಯನ್ನು ಪಿಯು ಡಿಡಿ ಹಾಗೂ ಪದವಿ- ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಕಾಲೇಜಿನ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆದು ಸೆ .15 ರ ಬಳಿಕ ತರಗತಿ ಆರಂಭಿಸುವ ಬಗ್ಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -