ವಾಣಿಜ್ಯ ಸಿಲಿಂಡರ್ ದರ 99.75 ರೂಪಾಯಿ ಇಳಿಕೆ

Prasthutha|

ನವದೆಹಲಿ: ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ ಗಾತ್ರದ ಸಿಲಿಂಡರ್ ದರದಲ್ಲಿ 99.75 ರೂಪಾಯಿಯನ್ನು ತೈಲ ಮಾರುಕಟ್ಟೆ ಕಂಪನಿಗಳು ಕಡಿತ ಮಾಡಿವೆ.

- Advertisement -


100 ಕಡಿತದ ಬಳಿಕ 1780 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1680 ಕ್ಕೆ ಸಿಗಲಿದೆ. ದೆಹಲಿಯಲ್ಲಿ 99.75 ರೂಪಾಯಿ ಇಳಿಕೆ ಮಾಡಲಾಗಿದ್ದರೆ, ಇತರ ಮಹಾನಗರಗಳಲ್ಲಿ 93 ರೂಪಾಯಿಯಷ್ಟು ಕಡಿತ ಮಾಡಲಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.

Join Whatsapp
Exit mobile version