ಕಾಮನ್ವೆಲ್ತ್ ಗೇಮ್ಸ್: ಮಹಿಳೆಯರ 50 ಕೆಜಿ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್

Prasthutha|

- Advertisement -

ಕಾಮನ್ವೆಲ್ತ್ ಗೇಮ್ಸ್ 2022 ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆದ್ದಿದ್ದಾರೆ. ಅವರು ಸ್ಕಾಟ್ಲೆಂಡ್ ನ ಕ್ರಿಸ್ಟೆಲ್ ಲೆಮೊಫಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿದರು.

ಮಹಿಳಾ ಕುಸ್ತಿ 50 ಕೆಜಿ ಫ್ರೀ ಸ್ಟೈಲ್ ನಲ್ಲಿ ಇಂದು ಪೂಜಾ ಗೆಹ್ಲೋಟ್ 12-2 ರಿಂದ ಸ್ಕಾಟ್ಲೆಂಡ್ನ ಕ್ರಿಸ್ಟೆಲ್ ಲೆಮೊಫಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿದರು. ಇದರೊಂದಿಗೆ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.

Join Whatsapp