ಮತೀಯ ಗೂಂಡಾಗಿರಿ ಸಹಿಸುವುದಿಲ್ಲ: ಪರಮೇಶ್ವರ್

Prasthutha|

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದರು.

- Advertisement -


ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮತೀಯ ಗೂಂಡಾಗಿರಿ ಎಲ್ಲಿ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

Join Whatsapp