Home ಟಾಪ್ ಸುದ್ದಿಗಳು ಮತೀಯ ಗೂಂಡಾಗಿರಿ ಸಹಿಸುವುದಿಲ್ಲ: ಪರಮೇಶ್ವರ್

ಮತೀಯ ಗೂಂಡಾಗಿರಿ ಸಹಿಸುವುದಿಲ್ಲ: ಪರಮೇಶ್ವರ್

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಸಹಿಸುವುದಿಲ್ಲ. ಅಂತಹ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಎಚ್ಚರಿಕೆ ನೀಡಿದರು.


ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮತೀಯ ಗೂಂಡಾಗಿರಿ ಎಲ್ಲಿ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

Join Whatsapp
Exit mobile version