Home ಟಾಪ್ ಸುದ್ದಿಗಳು ಹುಲಿ ಉಗುರು: ನಟ ಜಗ್ಗೇಶ್ ವಿರುದ್ಧ ದೂರು ದಾಖಲು

ಹುಲಿ ಉಗುರು: ನಟ ಜಗ್ಗೇಶ್ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ಹುಲಿ ಉಗುರು ಲಾಕೆಟ್ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.


ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ ನ ಮಾಜಿ ಎಂಎಲ್ ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.

Join Whatsapp
Exit mobile version