ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು

Prasthutha|

- Advertisement -

ಮಂಗಳೂರು: ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತರು.

- Advertisement -

ತಡೆ ಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ.



Join Whatsapp