KSRTC ಬಸ್​ ನಲ್ಲಿ ಹಾಡು ಹಾಡಿದ ಕಂಡಕ್ಟರ್: ವಿಡಿಯೋ ವೈರಲ್

Prasthutha|

ಬೆಂಗಳೂರು: ಕೆಎಸ್ ಆರ್ ಟಿಸಿ ನಿರ್ವಾಹಕರೊಬ್ಬರು ಕರ್ತವ್ಯದಲ್ಲಿ ನಿರತರಾಗಿರುವಾಗಲೇ ಹಾಡು ಹಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ.

- Advertisement -

ಹೊಗೆನಕಲ್​ ಗೆ ತೆರಳುತ್ತಿದ್ದ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೇಮಂತ್ ಎಂಬುವರು ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಗೀತೆ ಹಾಡಿದ್ದು, ಪ್ರಯಾಣಿಕರು ಚಿತ್ರೀಕರಿಸಿದ್ದಾರೆ.

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಿರ್ವಾಹಕನ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Join Whatsapp