ನಾಗ್ಪುರ: ಕಾಂಗ್ರೆಸ್ ಸಂಸ್ಥಾಪನಾ ದಿನದಂದು ನಾಗ್ಪುರದಲ್ಲಿ ಮೆಗಾ ರ‍್ಯಾಲಿ ನಡೆಯಲಿದೆ.
- Advertisement -
ಡಿಸೆಂಬರ್ 28 ರಂದು ನಡೆಯುವ ಈ ಬೃಹತ್ ಸಮಾವೇಶದಲ್ಲಿ 10 ಲಕ್ಷ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಪಾಲ್ಗೊಳ್ಳಲಿದ್ದಾರೆ.