ಕಾಂಗ್ರೆಸ್ 5ನೇ ಗ್ಯಾರಂಟಿ : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

Prasthutha|

ಮಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ‌ ರಾಹುಲ್‌ ಗಾಂಧಿ ಹೇಳಿದ್ದಾರೆ.

Join Whatsapp