Home ಟಾಪ್ ಸುದ್ದಿಗಳು ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭಾರೀ ಮುನ್ನಡೆ

ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭಾರೀ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Join Whatsapp
Exit mobile version