- Advertisement -
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಫೆಲೆಸ್ತೀನ್ ಹಕ್ಕುಗಳನ್ನು ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ.
ಸೋಮವಾರ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಇಸ್ರೇಲ್-ಫೆಲೆಸ್ತೀನ್ ಸಂಘರ್ಷದ ಬಗ್ಗೆ ದುಃಖ ವ್ಯಕ್ತಪಡಿಸಿ ಕದನ ವಿರಾಮಕ್ಕೆ ಕರೆ ನೀಡಿದೆ. ಅಷ್ಟೇ ಅಲ್ಲದೇ ಫೆಲೆಸ್ತೀನ್ ಜನರ ಹಕ್ಕುಗಳನ್ನು ಬೆಂಬಲಿಸಿದೆ.