ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳ ಫೋಬಿಯಾವನ್ನು ಎದುರಿಸುತ್ತಿದೆ : ರಾಹುಲ್ ಗಾಂಧಿ ವಿರುದ್ಧ ಕುಮಾರಸ್ವಾಮಿ ತಿರುಗೇಟು

Prasthutha|

ಬೆಂಗಳೂರು: ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳ ಫೋಬಿಯಾವನ್ನು ಎದುರಿಸುತ್ತಿದೆ ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸೋಮವಾರ ಆ ಪಕ್ಷಗಳ ಬಗ್ಗೆ ಟೀಕಾಪ್ರಹಾರ ಮಾಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

“ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳ ಫೋಬಿಯಾವನ್ನು ಎದುರಿಸುತ್ತಿದೆ, ಅದು ಆಂಧ್ರ, ತೆಲಂಗಾಣ, ಒಡಿಶಾ ಮತ್ತು ಇತರ ರಾಜ್ಯಗಳಲ್ಲಿ ತನ್ನ ಗುರುತನ್ನು ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆ ಹಂತದಲ್ಲಿದೆ. ಇದನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

Join Whatsapp