Home ಟಾಪ್ ಸುದ್ದಿಗಳು ಜೆಡಿಎಸ್ ಕಾರ್ಯಕರ್ತರಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ: ಕಾಂಗ್ರೆಸ್ ದೂರು

ಜೆಡಿಎಸ್ ಕಾರ್ಯಕರ್ತರಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ: ಕಾಂಗ್ರೆಸ್ ದೂರು

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅವರಿಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆ ಮೈಸೂರು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು ನೀಡಿದೆ.

ಇತ್ತೀಚೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

Join Whatsapp
Exit mobile version