ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ : ಪ್ರಲ್ಹಾದ್ ಜೋಶಿ

Prasthutha|

ಹುಬ್ಬಳ್ಳಿ : ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

- Advertisement -

ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದ ಬಳಿಕ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದೋಚಿದೆಯಷ್ಟೇ. ಈಗ ನೋಡಿದರೆ ಈ ಭಾಗ್ಯ ಆ ಭಾಗ್ಯ ಎಂದು ಏನೆಲ್ಲಾ ಘೋಷಣೆ ಮಾಡುತ್ತಾ ದೇಶದ ಖಜಾನೆ ಬರಿದು ಮಾಡಲು ಹೊರಟಿದೆ ಎಂದರು.

Join Whatsapp