Home ಟಾಪ್ ಸುದ್ದಿಗಳು ಕಾಂಗ್ರೆಸ್ ನಾಯಕ ಕಮಲ್ ನಾಥ್ ಮಧ್ಯಪ್ರದೇಶದ ನೂತನ ಸಿಎಂ: ಪೋಸ್ಟರ್ ಅಳವಡಿಕೆ

ಕಾಂಗ್ರೆಸ್ ನಾಯಕ ಕಮಲ್ ನಾಥ್ ಮಧ್ಯಪ್ರದೇಶದ ನೂತನ ಸಿಎಂ: ಪೋಸ್ಟರ್ ಅಳವಡಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲಾದ ಪೋಸ್ಟರ್ ಗಳನ್ನು ಭೋಪಾಲ್ ನ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಲಾಗಿದೆ.

ಡಿ.3ರಂದು (ಭಾನುವಾರ) ಮತ ಎಣಿಕೆ ನಡೆಯಲಿದ್ದು, ಎಲ್ಲರ ಚಿತ್ತ ಮತಗಟ್ಟೆಯತ್ತ ನೆಟ್ಟಿದೆ. ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ) ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ (ಕಾಂಗ್ರೆಸ್) ಮುಂಚೂಣಿಯಲ್ಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

Join Whatsapp
Exit mobile version