ಕಾಂಗ್ರೆಸ್ ಗೆ ಬಿಗ್ ಶಾಕ್ : ಹಿರಿಯ ನಾಯಕ ಕಪಿಲ್ ಸಿಬಲ್ ‘ಕೈ’ಗೆ ಗುಡ್ ಬೈ

Prasthutha|

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಮತ್ತು ಸುಪ್ರೀಂ ಕೋರ್ಟ್ ವಕೀಲ ಕಪಿಲ್ ಸಿಬಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ರಾಜೀನಾಮೆ ನೀಡಿದ್ದಾರೆ.

- Advertisement -


ಗಾಂಧೀ ಕುಟುಂಬದ ವಿರುದ್ಧ ಸಿಡಿದೆದ್ದ ಕಪಿಲ್ ಕಾಂಗ್ರೆಸ್ ತ್ಯಜಿಸಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು SP ಪಕ್ಷದಿಂದ ರಾಜ್ಯ ಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತಾಡಿದ ಕಪಿಲ್ ಮೇ 16 ರಂದೇ ನಾನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Join Whatsapp