ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ RSS ಕುರಿತು ಸಂಪೂರ್ಣ ಮಾಹಿತಿ ಇಲ್ಲ: ಸಿಎಂ ಬೊಮ್ಮಾಯಿ

Prasthutha|

ಹಾವೇರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ RSS ಕುರಿತು ಸಂಪೂರ್ಣ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಮಹಿಳಾ ಕಾರ್ಯಕರ್ತರಿಲ್ಲ, ಕೇವಲ ಜೈ ಶ್ರೀ ರಾಮ್ ಎನ್ನುತ್ತಾರೆ. ಅವರಿಗೆ ಸೀತಾರಾಮ ಬೇಕಾಗಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿಯವರಿಗೆ ಆರ್​ ಎಸ್​ ಎಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲ. ಇಲ್ಲಿ ಕೂಡ ಮಹಿಳೆಯರ ದುರ್ಗಾ ಸೇನೆ ಇದೆ. ನಾವು ಭಾರತ್ ಮಾತಾಕಿ ಜೈ ಅಂತೀವಿ. ಭಾರತ ಮಾತೆಯೇ ನಮ್ಮ ತಾಯಿ, ತಾಯಿ ಅಂದರೆ ಕೂಡ ಹೆಣ್ಣೇ ಎಂದು ಹೇಳಿದ್ದಾರೆ.

Join Whatsapp
Exit mobile version