ಮನಮೋಹನ್ ಸಿಂಗ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

- Advertisement -

10 ವರ್ಷಗಳ ಅವಧಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ತೀವ್ರ ರೀತಿಯ ಜ್ವರ ಮತ್ತು ನಿಶಕ್ತಿ ಸಮಸ್ಯೆಯಿಂದಾಗಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾದರು.



Join Whatsapp